ಸರ್ಕಾರಿ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ನ 6 ಚರಣ ಕಡ್ಡಾಯ
ರಾಷ್ಟ್ರಗೀತೆಗೂ ಮುನ್ನ ವಂದೇ ಮಾತರಂನ ಎಲ್ಲಾ 6 ಚರಣಗಳು ಕಡ್ಡಾಯ ನವದೆಹಲಿ: ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರಭಕ್ತಿ ಮತ್ತು ರಾಷ್ಟ್ರಗೌರವವನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ, ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯವು ಮಹತ್ವದ ಆದೇಶ ಹೊರಡಿಸಿದೆ. ಧ್ವಜಾರೋಹಣ, ರಾಷ್ಟ್ರಪತಿಗಳ ಆಗಮನ, ರಾಜ್ಯಪಾಲರ ಭಾಷಣ ಹಾಗೂ ಇತರ ಅಧಿಕೃತ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಗೀತೆಯ ಸಂಪೂರ್ಣ ಆರು ಚರಣಗಳ ಮೂರು ನಿಮಿಷ 10 ಸೆಕೆಂಡುಗಳ ಆವೃತ್ತಿಯನ್ನು ಕಡ್ಡಾಯವಾಗಿ ಹಾಡಬೇಕು ಅಥವಾ ನುಡಿಸಬೇಕು ಎಂದು ಸಚಿವಾಲಯ ನಿರ್ದೇಶನ ನೀಡಿದೆ. ಈ ಆದೇಶದ ಪ್ರಕಾರ, … Continue reading ಸರ್ಕಾರಿ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ನ 6 ಚರಣ ಕಡ್ಡಾಯ
Copy and paste this URL into your WordPress site to embed
Copy and paste this code into your site to embed