‘ನರೇಗಾ’ಗೆ ಪರ್ಯಾಯ VB—G RAM G ಕಾಯ್ದೆಗೆ ರಾಷ್ಟ್ರಪತಿ ಅಂಕಿತ

ಗ್ರಾಮೀಣ ಕುಟುಂಬಗಳಿಗೆ ವರ್ಷಕ್ಕೆ 125 ದಿನಗಳ ಉದ್ಯೋಗ ಖಾತರಿ ನವದೆಹಲಿ: ಗ್ರಾಮೀಣ ಉದ್ಯೋಗ ನೀತಿಯಲ್ಲಿ ಮಹತ್ವದ ಬದಲಾವಣೆಯಾಗಿ, ‘ನರೇಗಾ’ ಯೋಜನೆಗೆ ಪರ್ಯಾಯವಾಗಿ ರೂಪಿಸಲಾಗಿರುವ ‘ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ (ಗ್ರಾಮೀಣ)’ (VB-G RAMG) ಮಸೂದೆಗೆ ರಾಷ್ಟ್ರಪತಿ ದೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ. ಇದರೊಂದಿಗೆ ಮಸೂದೆ ಇದೀಗ ಅಧಿಕೃತವಾಗಿ ಕಾಯ್ದೆಯಾಗಿದೆ. “ಈ ಕಾಯ್ದೆಯು ಗ್ರಾಮೀಣ ಕುಟುಂಬಗಳಿಗೆ ಪ್ರತಿ ಹಣಕಾಸು ವರ್ಷಕ್ಕೆ 125 ದಿನಗಳ ಶಾಸನಬದ್ಧ ವೇತನದ ಉದ್ಯೋಗ ಖಾತರಿ ನೀಡುತ್ತದೆ. ಜತೆಗೆ ಸಬಲೀಕರಣ, … Continue reading ‘ನರೇಗಾ’ಗೆ ಪರ್ಯಾಯ VB—G RAM G ಕಾಯ್ದೆಗೆ ರಾಷ್ಟ್ರಪತಿ ಅಂಕಿತ