ದೇಣಿಗೆ ವಿವಾದ: ವಿರೋಧ ಪಕ್ಷದ ನಾಯಕರ ವಿಚಾರಣೆಗೆ VHP ಒತ್ತಾಯ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದ ದೇಣಿಗೆ ದುರ್ಬಳಕೆ ಆರೋಪಗಳ ಕುರಿತು ಅರವಿಂದ್ ಕೇಜ್ರಿವಾಲ್, ಪ್ರಿಯಾಂಕಾ ಗಾಂಧಿ ಸೇರಿದಂತೆ ವಿರೋಧ ಪಕ್ಷದ ನಾಯಕರ ಹೇಳಿಕೆ ದಾಖಲಿಸಿ, ಆರೋಪಗಳಿಗೆ ಪುರಾವೆ ಸಲ್ಲಿಸುವಂತೆ ವಿಶ್ವ ಹಿಂದೂ ಪರಿಷತ್ ಅಂತರರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಅಯೋಧ್ಯೆ ಪೊಲೀಸರಿಗೆ ಮನವಿ ಮಾಡಿದ್ದಾರೆ. ನವದೆಹಲಿ/ಅಯೋಧ್ಯೆ: ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದ ದೇಣಿಗೆ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ಅಂತರರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಅವರು ಅಯೋಧ್ಯೆ ಡಿಎಸ್ಪಿ ಹಾಗೂ … Continue reading ದೇಣಿಗೆ ವಿವಾದ: ವಿರೋಧ ಪಕ್ಷದ ನಾಯಕರ ವಿಚಾರಣೆಗೆ VHP ಒತ್ತಾಯ
Copy and paste this URL into your WordPress site to embed
Copy and paste this code into your site to embed