ಕರೂರು ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ ತಲಾ 20 ಲಕ್ಷ ರೂ. ಪರಿಹಾರ ಘೋಷಿಸಿದ ವಿಜಯ್

ಕರೂರು: ತಮಿಳುನಾಡಿನಲ್ಲಿ ಕ್ರಿಯಾಶೀಲ ತಮಿಳಿಗ ವೆಟ್ರಿ ಕಳಗಂ (Vetri Kazhagam) ಪಕ್ಷದ ಸ್ಥಾಪಕ, ನಟ ಹಾಗೂ ರಾಜಕೀಯ ನಾಯಕ ವಿಜಯ್ ನಡೆಸಿದ ಚುನಾವಣಾ ಪ್ರಚಾರ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ ದುರಂತ ಸಂಭವಿಸಿದೆ. ಘಟನೆ ಕಾರಣ 40 ಜನರು ಸಾವನ್ನಪ್ಪಿದ್ದು, ನೂರಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ. ದುರಂತ ಸಂಭವಿಸಿದ ನಂತರ, ನಟ ವಿಜಯ್ ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಸಂತಾಪವನ್ನು ವ್ಯಕ್ತಪಡಿಸಿದರು. “ಕರೂರಿನಲ್ಲಿ ನಡೆದ ಈ ಅಪಾಯಕಾರೀ ಘಟನೆ ನನ್ನ ಹೃದಯವನ್ನು ಛಿದ್ರಗೊಳಿಸಿದೆ. ಮನಸ್ಸಿನ ತುಂಬೆಲ್ಲ ದುಃಖ … Continue reading ಕರೂರು ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ ತಲಾ 20 ಲಕ್ಷ ರೂ. ಪರಿಹಾರ ಘೋಷಿಸಿದ ವಿಜಯ್