ನರೇಂದ್ರ ಮೋದಿ, ರಾಹುಲ್ ಗಾಂಧಿಗೆ ಧನ್ಯವಾದ ಹೇಳಿದ ವಿಜಯ್
ನವದೆಹಲಿ: ತಮಿಳುನಾಡಿನ ರಾಜ್ಯ ರಾಜಕೀಯದಲ್ಲಿ ಧೂಳೆಬ್ಬಿಸಿರುವ ದಳಪತಿ ವಿಜಯ್, ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, “ನಮ್ಮ ಜನರ ಯೋಗಕ್ಷೇಮ ನಮ್ಮ ಏಕೈಕ ಗುರಿಯಾಗಿ ಉಳಿದಿದೆ. ರಾಜಕೀಯವನ್ನು ಮೀರಿ, ನಾವು ರಾಜ್ಯದ ಪ್ರಗತಿ ಮತ್ತು ತಮಿಳುನಾಡಿನ ಜನರ ಕಲ್ಯಾಣದ ಮೇಲೆ ಕೇಂದ್ರೀಕರಿಸುತ್ತೇವೆ. ಈ ಪ್ರಯತ್ನದಲ್ಲಿ ನಾವು ಕೇಂದ್ರ ಸರ್ಕಾರದ ಬೆಂಬಲವನ್ನು ಎದುರು ನೋಡುತ್ತಿದ್ದೇವೆ.” ಎಂದು … Continue reading ನರೇಂದ್ರ ಮೋದಿ, ರಾಹುಲ್ ಗಾಂಧಿಗೆ ಧನ್ಯವಾದ ಹೇಳಿದ ವಿಜಯ್
Copy and paste this URL into your WordPress site to embed
Copy and paste this code into your site to embed