ವಯನಾಡ್‌ನಲ್ಲಿ ಮತ್ತೆ ಭೂಕುಸಿತ : ಹಲವರು ಸಿಲುಕಿರುವ ಶಂಕೆ
ವಯನಾಡ್: ಕೇರಳದ ವಯನಾಡ್ ಜಿಲ್ಲೆಯಲ್ಲಿ ಮತ್ತೆ ಭೂಕುಸಿತದ ಭೀತಿ ಎದುರಾಗಿದೆ. ಸೋಮವಾರ ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮವಾಗಿ ಮೇಪ್ಪಾಡಿ ಸಮೀಪದ ಕಲ್ಲಾಡಿ ಪ್ರದೇಶದಲ್ಲಿ ಮಂಗಳವಾರ ಬೆಳಿಗ್ಗೆ ಭಾರೀ ಭೂಕುಸಿತ ಸಂಭವಿಸಿದ್ದು, ಸುರಂಗ ಕಾಮಗಾರಿ ನಡೆಸುತ್ತಿದ್ದ ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಅಗ್ನಿಶಾಮಕ ದಳ, ಪೊಲೀಸರು ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, ಸ್ಥಳದಲ್ಲಿ ತುರ್ತು ಶೋಧ ಕಾರ್ಯ ಮುಂದುವರಿದಿದೆ. ಸದ್ಯ ಮೂವರು ಕಾರ್ಮಿಕರನ್ನು ಸುರಕ್ಷಿತವಾಗಿ ರಕ್ಷಿಸಿ ಸಮೀಪದ ಆಸ್ಪತ್ರೆಗೆ … Continue reading ವಯನಾಡ್‌ನಲ್ಲಿ ಮತ್ತೆ ಭೂಕುಸಿತ : ಹಲವರು ಸಿಲುಕಿರುವ ಶಂಕೆ
Copy and paste this URL into your WordPress site to embed
Copy and paste this code into your site to embed