ಬಂಗಾಳ ಚುನಾವಣೆ ಸೋತರೆ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ಕೊಡಿ ಮೋದಿಗೆ TMC ಸಂಸದನ ಸವಾಲ್
ಕಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಾಗೂ ಕೊನೆಯ ಹಂತದ ಮತದಾನ ಇಂದು ಶಾಂತಿಯುತವಾಗಿಯೇ ನಡೆದಿದ್ದರೂ, ರಾಜಕೀಯ ವಾಗ್ವಾದ ತಾರಕಕ್ಕೇರಿದೆ. ಈ ನಡುವೆ ಟಿಎಮ್ಸಿ ರಾಜ್ಯಸಭಾ ಸಂಸದ ಡೆರೆಕ್ ಒ’ಬ್ರೇನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೇರ ಸವಾಲು ಹಾಕಿರುವುದು ಗಮನಸೆಳೆಯಿತು. “ಬಂಗಾಳದ 294 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ನಿಮ್ಮ ಪ್ರತಿರೂಪ ಎಂದು ನೀವು ಹೇಳಿದ್ದೀರ. ಮೇ 4ರಂದು ಫಲಿತಾಂಶದಲ್ಲಿ ತೃಣಮೂಲ ಕಾಂಗ್ರೆಸ್ ಗೆದ್ದರೆ, ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೀರಾ?” ಎಂದು ಅವರು ಪ್ರಶ್ನಿಸಿದರು. … Continue reading ಬಂಗಾಳ ಚುನಾವಣೆ ಸೋತರೆ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ಕೊಡಿ ಮೋದಿಗೆ TMC ಸಂಸದನ ಸವಾಲ್
Copy and paste this URL into your WordPress site to embed
Copy and paste this code into your site to embed