ಪಶ್ಚಿಮ ಬಂಗಾಳ BJP ಸರ್ಕಾರದ ಸಚಿವರ ರಾಜಕೀಯ ಹಿನ್ನೆಲೆ ಏನು?

ಕೋಲ್ಕತ್ತಾ: ಪಶ್ಚಿಮ ಬಂಗಾಳ ರಾಜಕೀಯದ ಇತಿಹಾಸದಲ್ಲಿ ಮಹತ್ವದ ತಿರುವು ಸಂಭವಿಸಿದ್ದು, ಇದೇ ಮೊದಲ ಬಾರಿಗೆ ಭಾರತೀಯ ಜನತಾ ಪಕ್ಷ (BJP) ರಾಜ್ಯದಲ್ಲಿ ಸರ್ಕಾರ ರಚಿಸಿದೆ. ಹಲವು ದಶಕಗಳ ಕಾಲ ಕಮ್ಯುನಿಸ್ಟ್ ಹಾಗೂ ನಂತರ ತೃಣಮೂಲ ಕಾಂಗ್ರೆಸ್ ಪ್ರಭಾವದಲ್ಲಿದ್ದ ಬಂಗಾಳದಲ್ಲಿ ಇದೀಗ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಸುವೇಂದು ಅಧಿಕಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಅವರೊಂದಿಗೆ ಐವರು ಸಚಿವರೂ ಅಧಿಕಾರ ಸ್ವೀಕರಿಸಿದ್ದಾರೆ. ಹೊಸ ಸರ್ಕಾರದ ಸಚಿವ ಸಂಪುಟದಲ್ಲಿ ದಿಲೀಪ್ ಘೋಷ್, ಅಗ್ನಿಮಿತ್ರಾ ಪೌಲ್, ನಿಶಿತ್ ಪ್ರಾಮಾಣಿಕ್, ಅಶೋಕ್ ಕಿರ್ತನ್ಯ ಹಾಗೂ … Continue reading ಪಶ್ಚಿಮ ಬಂಗಾಳ BJP ಸರ್ಕಾರದ ಸಚಿವರ ರಾಜಕೀಯ ಹಿನ್ನೆಲೆ ಏನು?