WhatsAppನಲ್ಲಿ ಬಹುನಿರೀಕ್ಷಿತ ಫೀಚರ್ ಮಹತ್ವದ ಪ್ರೈವೆಸಿ ಅಪ್‌ಡೇಟ್
ವಾಟ್ಸಾಪ್‌ಗೆ ಹೊಸ ಜಾಗತಿಕ ಮುಖ್ಯಸ್ಥರಾಗಿ ಕುನಾಲ್ ಶಾ: ಜೊತೆಗೆ ಬಂತು ಬಹುನಿರೀಕ್ಷಿತ ಫೀಚರ್ – ಇನ್‌ಸ್ಟಾಗ್ರಾಮ್ ಮಾದರಿಯಲ್ಲಿ ವಾಟ್ಸಾಪ್‌ಗೂ ಯೂಸರ್‌ನೇಮ್ ನವದೆಹಲಿ: ಜಗತ್ತಿನ ಅತಿದೊಡ್ಡ ಮೆಸೇಜಿಂಗ್ ವೇದಿಕೆಗಳಲ್ಲಿ ಒಂದಾದ ವಾಟ್ಸಾಪ್ ತನ್ನ ಇತಿಹಾಸದಲ್ಲೇ ಅತ್ಯಂತ ಮಹತ್ವದ ಹಾಗೂ ಬಹುನಿರೀಕ್ಷಿತ ಪ್ರೈವೆಸಿ ವೈಶಿಷ್ಟ್ಯವನ್ನು ಅಧಿಕೃತವಾಗಿ ಘೋಷಿಸಿದೆ. ಇನ್ಮುಂದೆ ಬಳಕೆದಾರರು ತಮ್ಮ ವೈಯಕ್ತಿಕ ಮೊಬೈಲ್ ಸಂಖ್ಯೆಯನ್ನು ಹಂಚಿಕೊಳ್ಳದೆ ಇತರರೊಂದಿಗೆ ಸಂವಹನ ನಡೆಸಬಹುದಾಗಿದ್ದು, ಇದಕ್ಕಾಗಿ ‘ಯೂಸರ್‌ನೇಮ್’ (Username) ಎಂಬ ಹೊಸ ವ್ಯವಸ್ಥೆಯನ್ನು ಪರಿಚಯಿಸಲಾಗುತ್ತಿದೆ. ಹೊಸ ವೈಶಿಷ್ಟ್ಯದ ಪ್ರಕಾರ, ಪ್ರತಿಯೊಬ್ಬ ಬಳಕೆದಾರರು ತಮ್ಮ … Continue reading WhatsAppನಲ್ಲಿ ಬಹುನಿರೀಕ್ಷಿತ ಫೀಚರ್ ಮಹತ್ವದ ಪ್ರೈವೆಸಿ ಅಪ್‌ಡೇಟ್
Copy and paste this URL into your WordPress site to embed
Copy and paste this code into your site to embed