ಮಹಿಳಾ ಮೀಸಲಾತಿ ಮಸೂದೆ : ದೇಶದ ಮಹಿಳೆಯರಿಗೆ ಮೋದಿ ಪತ್ರ

ನವದೆಹಲಿ: ಮುಂಬರುವ ಲೋಕಸಭೆ ಹಾಗೂ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗಳು ಮಹಿಳಾ ಮೀಸಲಾತಿ ಅಡಿಯಲ್ಲಿ ನಡೆದರೆ ಭಾರತೀಯ ಪ್ರಜಾಪ್ರಭುತ್ವ ಇನ್ನಷ್ಟು ಬಲಿಷ್ಠ ಹಾಗೂ ಚೈತನ್ಯಪೂರ್ಣವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. B. R. ಅಂಬೇಡ್ಕರ್ ಅವರ 135ನೇ ಜಯಂತಿ ಅಂಗವಾಗಿ ದೇಶದ ಮಹಿಳೆಯರಿಗೆ ಬರೆದ ಪತ್ರದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ಸಾಧಿಸುತ್ತಿರುವ ಪ್ರಗತಿಯನ್ನು ಉಲ್ಲೇಖಿಸಿ, ಶಾಸನಸಭೆಗಳಲ್ಲಿಯೂ ಅವರ ಪ್ರತಿನಿಧಿತ್ವ ಹೆಚ್ಚಾಗಬೇಕೆಂದು … Continue reading ಮಹಿಳಾ ಮೀಸಲಾತಿ ಮಸೂದೆ : ದೇಶದ ಮಹಿಳೆಯರಿಗೆ ಮೋದಿ ಪತ್ರ