ಕೊಲಂಬಿಯಾದಲ್ಲಿ ಸೇನಾ ವಿಮಾನ ಪತನ – 66 ಮಂದಿ ಸಾವು

ಬೋಗೋಟಾ (ಕೊಲಂಬಿಯಾ): ದಕ್ಷಿಣ ಅಮೆರಿಕದ ಕೊಲಂಬಿಯಾದಲ್ಲಿ ಭೀಕರ ವಿಮಾನ ದುರಂತ ಸಂಭವಿಸಿದ್ದು, 124 ಜನರಿದ್ದ ವಾಯುಪಡೆಯ ವಿಮಾನ ಪತನಗೊಂಡು ಕನಿಷ್ಠ 66 ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ 20ಕ್ಕೂ ಹೆಚ್ಚು ಮಂದಿ ಕಾಣೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಈ ದುರ್ಘಟನೆಯಲ್ಲಿ ಗಾಯಗೊಂಡಿರುವ ಸುಮಾರು 48 ಮಂದಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಟೇಕಾಫ್ ಬಳಿಕವೇ ದುರಂತ : ಅಧಿಕಾರಿಗಳ ಮಾಹಿತಿ ಪ್ರಕಾರ, ಲಾಕ್‌ಹೀಡ್ ಮಾರ್ಟಿನ್ ನಿರ್ಮಿತ ಹರ್ಕ್ಯುಲಸ್ ಸಿ-130 ವಿಮಾನವು ಪೆರು ಗಡಿಯಲ್ಲಿರುವ … Continue reading ಕೊಲಂಬಿಯಾದಲ್ಲಿ ಸೇನಾ ವಿಮಾನ ಪತನ – 66 ಮಂದಿ ಸಾವು