ಭೀಕರ ಪ್ರವಾಹ: ನೇಪಾಳದಲ್ಲಿ 8 ಮಂದಿ ಸಾವು, 33 ಭದ್ರತಾ ಸಿಬ್ಬಂದಿ ನಾಪತ್ತೆ

ಕಠ್ಮಂಡು: ಟಿಬೆಟ್‌ ಗಡಿ ಸಮೀಪದ ನೇಪಾಳದ ರಾಸುವಾ ಜಿಲ್ಲೆಯಲ್ಲಿ ಬುಧವಾರ ಭೀಕರ ಹಠಾತ್ ಪ್ರವಾಹ ಸಂಭವಿಸಿದ್ದು, ಕನಿಷ್ಠ 8 ಮಂದಿ ಮೃತಪಟ್ಟಿದ್ದಾರೆ. 33 ಭದ್ರತಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭೋಟೆ ಕೋಶಿ ನದಿಯಲ್ಲಿ ಏಕಾಏಕಿ ನೀರಿನ ಮಟ್ಟ ಭಾರಿ ಪ್ರಮಾಣದಲ್ಲಿ ಏರಿಕೆಯಾದ ಪರಿಣಾಮ ಗ್ರಾಮಗಳು, ರಸ್ತೆಗಳು, ಸೇತುವೆಗಳು ಹಾಗೂ ಜಲವಿದ್ಯುತ್ ಯೋಜನೆಗಳಿಗೆ ವ್ಯಾಪಕ ಹಾನಿಯಾಗಿದೆ. ರಾಸುವಾ ಜಿಲ್ಲೆಯ ಸ್ಯಾಪ್ರು ಬೆಸಿ ಮತ್ತು ಟಿಮುರೆ ಪ್ರದೇಶಗಳು ಪ್ರವಾಹದಿಂದ ತೀವ್ರವಾಗಿ ಬಾಧಿತವಾಗಿವೆ. ಹಲವು ಗ್ರಾಮಗಳು ಹಾಗೂ ಮೂಲಸೌಕರ್ಯ … Continue reading ಭೀಕರ ಪ್ರವಾಹ: ನೇಪಾಳದಲ್ಲಿ 8 ಮಂದಿ ಸಾವು, 33 ಭದ್ರತಾ ಸಿಬ್ಬಂದಿ ನಾಪತ್ತೆ