‘ಎಲ್ ಮೆಂಚೊ’ ಎನ್‌ಕೌಂಟರ್: ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ – ಭಾರತೀಯರಿಗೆ ರಾಯಭಾರ ಕಚೇರಿ ಎಚ್ಚರಿಕೆ!
ಮೆಕ್ಸಿಕೋ: ಕುಖ್ಯಾತ ಮಾದಕವಸ್ತು ದೊರೆ Nemesio Oseguera Cervantes ಅಲಿಯಾಸ್ ‘ಎಲ್ ಮೆಂಚೊ’ ಹತ್ಯೆಯಾದ ಬಳಿಕ ಮೆಕ್ಸಿಕೋದಲ್ಲಿ ಭದ್ರತಾ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಜಲಿಸ್ಕೊ ನ್ಯೂ ಜನರೇಷನ್ ಕಾರ್ಟೆಲ್ (CJNG) ಮುಖ್ಯಸ್ಥನಾಗಿದ್ದ 59 ವರ್ಷದ ಒಸೆಗುರಾನನ್ನು, ಜಲಿಸ್ಕೊ ರಾಜ್ಯದ ಟಪಲ್ಪಾ ಪಟ್ಟಣದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಘರ್ಷಣೆಯಲ್ಲಿ ಗಾಯಗೊಂಡು ಮೆಕ್ಸಿಕೊ ನಗರಕ್ಕೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದಾನೆ ಎಂದು ಮೆಕ್ಸಿಕೋ ರಾಷ್ಟ್ರೀಯ ರಕ್ಷಣಾ ಸಚಿವಾಲಯ ತಿಳಿಸಿದೆ. ಅತನ ಬಂಧನ/ಹತ್ಯೆಗಾಗಿ ಅಮೆರಿಕ ಅಧಿಕಾರಿಗಳು 15 ಮಿಲಿಯನ್ ಯುಎಸ್ ಡಾಲರ್ ಬಹುಮಾನ ಘೋಷಿಸಿದ್ದರು. … Continue reading ‘ಎಲ್ ಮೆಂಚೊ’ ಎನ್‌ಕೌಂಟರ್: ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ – ಭಾರತೀಯರಿಗೆ ರಾಯಭಾರ ಕಚೇರಿ ಎಚ್ಚರಿಕೆ!
Copy and paste this URL into your WordPress site to embed
Copy and paste this code into your site to embed