ಬಾಂಗ್ಲಾದಲ್ಲಿ ಮತ್ತೆ ಹಿಂದೂ ನಾಗರಿಕರ ಮನೆಗಳಿಗೆ ಬೆಂಕಿ

ಢಾಕಾ: ನೆರೆಯ ಬಾಂಗ್ಲಾದೇಶದಲ್ಲಿ ಫೆಬ್ರವರಿಯಲ್ಲಿ ಮಹಾ ಚುನಾವಣೆಗೆ ಸಿದ್ಧತೆ ನಡೆಯುತ್ತಿರುವಾಗಲೇ ಹಿಂಸಾಚಾರ ಮರುಕಳಿಸಿದ್ದು, ಮಂಗಳವಾರವೂ ಮುಂದುವರಿದಿದೆ. ಚಟ್ಟೋಗ್ರಾಂನಲ್ಲಿ ಉದ್ರಿಕ್ತ ಗುಂಪು ಹಿಂದೂಗಳ ಮನೆಗೆ ಬೆಂಕಿ ಹಚ್ಚಿದ್ದು, ಕುಟುಂಬದ ಸದಸ್ಯರು ಕಾಂಪೌಂಡ್ ಹಾರಿ ಪ್ರಾಣ ಉಳಿಸಿಕೊಂಡಿದ್ದಾರೆ. ಆದರೆ ಒಳಗಿದ್ದ ಪ್ರಾಣಿಗಳು ಜೀವಂತವಾಗಿ ದಹನವಾಗಿದ್ದರೆ, ವಸ್ತುಗಳು ಸುಟ್ಟು ಹೋಗಿವೆ. ಈ ಘಟನೆಯಿಂದ ಪರಿಸ್ಥಿತಿ ಉದ್ವಿಗ್ನವಾಗಿದೆ. ನೀವು ಚಳವಳಿ ಮಾಡುವ ಮೂಲಕ ಇಸ್ಲಾಂ ಧರ್ಮ ಮತ್ತು ಮುಸ್ಲಿಂ ಸಮುದಾಯದ ವಿರುದ್ಧ ಚಟುವಟಿಕೆಯ ಆರೋಪಿಗಳಾಗಿದ್ದೀರಿ. ನಿಮ್ಮ ಸಭೆ ಮತ್ತು ಚಟುವಟಿಕೆಗಳನ್ನು ನಿಲ್ಲಿಸದಿದ್ದಲ್ಲಿ ಗಂಭೀರ … Continue reading ಬಾಂಗ್ಲಾದಲ್ಲಿ ಮತ್ತೆ ಹಿಂದೂ ನಾಗರಿಕರ ಮನೆಗಳಿಗೆ ಬೆಂಕಿ