Home ಸುದ್ದಿ ವಿದೇಶ ಭಾರತ-ಇಂಗ್ಲೆಂಡ್‌: ಟಿ20ಯಲ್ಲಿ ಸವಾಲಿನ ಗುರಿ‌ ನೀಡಿದ ಭಾರತ

ಭಾರತ-ಇಂಗ್ಲೆಂಡ್‌: ಟಿ20ಯಲ್ಲಿ ಸವಾಲಿನ ಗುರಿ‌ ನೀಡಿದ ಭಾರತ

0

ಭಾರತ ಮತ್ತು ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 5 ವಿಕೆಟ್ ನಷ್ಟಕ್ಕೆ ಇಂಗ್ಲೆಂಡ ತಂಡಕ್ಕೆ 210 ರನ್ ಗಳ ಸವಾಲಿನ ಗುರಿ ನೀಡಿದೆ.

ಭಾರತ ಹಾಗೂ ಇಂಗ್ಲೆಂಡ್ ಮಹಿಳಾ ತಂಡಗಳ ನಡುವಿನ ಐದು ಪಂದ್ಯಗಳ ಟಿ – 20 ಅಂತಾರಾಷ್ಟ್ರೀಯ ಕ್ರಿಕೆಟ್ ಸರಣಿಯ ಮೊದಲ ಪಂದ್ಯದಲ್ಲಿ ಇಂಗ್ಲೇಡ್ ಟಾಸ್ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡಿತ್ತು.

ಸ್ಮೃತಿ ಮಂಧಾನ ಅವರ ಆಕರ್ಷಕ ಶತಕದ ನೆರವಿನಿಂದ ಭಾರತ 210 ರನ್ ಗಳ ಸವಾಲಿನ ಗುರಿ ನೀಡಿದೆ.

Exit mobile version