ಇಂಡೋನೇಷ್ಯಾ ರೈಲು ದುರಂತ : 7 ಸಾವು, 81 ಮಂದಿ ಗಾಯ

ಇಂಡೋನೇಷ್ಯಾ : ಜಕಾರ್ತಾ ಹೊರವಲಯದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಕನಿಷ್ಠ 7 ಮಂದಿ ಸಾವನ್ನಪ್ಪಿದ್ದು, 81ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಘಟನೆ ಬೆಕಾಸಿ ಪ್ರದೇಶದಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಲೆವೆಲ್ ಕ್ರಾಸಿಂಗ್‌ನಲ್ಲಿ ಟ್ಯಾಕ್ಸಿಯೊಂದು ಪ್ರಯಾಣಿಕರ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ರೈಲು ಹಳಿಯಲ್ಲೇ ನಿಂತಿದೆ. ಇದೇ ವೇಳೆ ಎದುರಿನಿಂದ ಬಂದ ಮತ್ತೊಂದು ರೈಲು ಆ ಪ್ರಯಾಣಿಕರ ರೈಲಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ರೈಲಿನ ಬೋಗಿಗಳು ಭಾರೀ ಹಾನಿಗೊಳಗಾಗಿದ್ದು, ವಿಶೇಷವಾಗಿ … Continue reading ಇಂಡೋನೇಷ್ಯಾ ರೈಲು ದುರಂತ : 7 ಸಾವು, 81 ಮಂದಿ ಗಾಯ