ಕೆನಡಾದಲ್ಲಿ ಕನ್ನಡಿಗ ಚಂದನ್ ಕುಮಾರ್ ಗುಂಡಿನ ದಾಳಿಗೆ ಬಲಿ

ನೆಲಮಂಗಲ: ಕೆನಡಾದ ಟೊರೊಂಟೊದಲ್ಲಿ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ನಿವಾಸಿ ಚಂದನ್ ಕುಮಾರ್ (37) ಅವರು ಗುಂಡಿನ ದಾಳಿಗೆ ಬಲಿಯಾಗಿ ಸಾವನ್ನಪ್ಪಿರುವ ಘಟನೆ ಕುಟುಂಬ ಹಾಗೂ ಸ್ಥಳೀಯರಲ್ಲಿ ತೀವ್ರ ಆಘಾತ ಮೂಡಿಸಿದೆ. ಕಳೆದ ಆರು ವರ್ಷಗಳಿಂದ ಕೆನಡಾದಲ್ಲಿ ವಾಸವಿದ್ದ ಚಂದನ್ ಕುಮಾರ್, ಎಲ್‌ಎನ್‌ಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಕನ್ನಡ ಸಂಸ್ಕೃತಿ ಮತ್ತು ಸಮುದಾಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು, ಕನ್ನಡ ಡಿಂಡಿಮವನ್ನು ವಿದೇಶದಲ್ಲೂ ಸಾರುತ್ತಿದ್ದ ವ್ಯಕ್ತಿಯಾಗಿದ್ದರು. ಇದನ್ನೂ ಓದಿ: IPL ಪಂದ್ಯಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅನುಮತಿ: ಗೃಹ ಸಚಿವರ ಸಮಾಲೋಚನೆ … Continue reading ಕೆನಡಾದಲ್ಲಿ ಕನ್ನಡಿಗ ಚಂದನ್ ಕುಮಾರ್ ಗುಂಡಿನ ದಾಳಿಗೆ ಬಲಿ