G7 ಸಭೆಯಲ್ಲಿ ಮೆಲೋಡಿ ಜೋಡಿ: ಮೋದಿ–ಮೆಲೋನಿ ಭೇಟಿಯ Video ವೈರಲ್

‘ಮೆಲೋಡಿ’ ಬಗ್ಗೆ ಮೋದಿ ಮಾತು :‘ನಾವು ಇನ್‌ಸ್ಟಾಗ್ರಾಂನ ಅತ್ಯಂತ ಜನಪ್ರಿಯ ಜೋಡಿ’ : ಮೋದಿ ಎದುರು ಮೆಲೋನಿ ಹಾಸ್ಯ ಪ್ಯಾರಿಸ್: ಫ್ರಾನ್ಸ್‌ನಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ನಡುವಿನ ಆತ್ಮೀಯ ಮಾತುಕತೆ ಮತ್ತೊಮ್ಮೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವಿಶ್ವದ ಪ್ರಮುಖ ನಾಯಕರ ಸಮಾಗಮವಾಗಿರುವ ಈ ಸಭೆಯಲ್ಲಿ ಉಭಯ ನಾಯಕರು ಮುಖಾಮುಖಿಯಾಗಿದ್ದು, ಅವರ ನಡುವಿನ ಸಂಭಾಷಣೆಯ ವಿಡಿಯೊ ಈಗ ವ್ಯಾಪಕವಾಗಿ ಹರಿದಾಡುತ್ತಿದೆ. ಸಭೆಯ … Continue reading G7 ಸಭೆಯಲ್ಲಿ ಮೆಲೋಡಿ ಜೋಡಿ: ಮೋದಿ–ಮೆಲೋನಿ ಭೇಟಿಯ Video ವೈರಲ್