ಮೋದಿ ಆಪ್ತ ಮಿತ್ರ ಟ್ರಂಪ್ ಮೇಲೆ ದಾಳಿ ಯತ್ನ; ಗುಂಡಿನ ಸದ್ದಿಗೆ ಬೆಚ್ಚಿಬಿದ್ದ ವಾಷಿಂಗ್ಟನ್! ಭಾರತದ ಪ್ರಧಾನಿ ಹೇಳಿದ್ದೇನು?

ಅಮೆರಿಕದ ವಾಷಿಂಗ್ಟನ್ ಡಿಸಿಯಲ್ಲಿ ಭಾನುವಾರ ರಾತ್ರಿ ನಡೆದ ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ ಡಿನ್ನರ್ ಕಾರ್ಯಕ್ರಮದಲ್ಲಿ ಭೀಕರ ಗುಂಡಿನ ದಾಳಿ ನಡೆದಿದ್ದು, ಇಡೀ ವಿಶ್ವವನ್ನೇ ಬೆಚ್ಚಿಬೀಳಿಸಿದೆ. ಅದೃಷ್ಟವಶಾತ್ ಈ ದಾಳಿಯಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಮತ್ತು ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಅವರು ಯಾವುದೇ ಅಪಾಯವಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆಯ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು, “ಅಧ್ಯಕ್ಷ ಟ್ರಂಪ್ ಮತ್ತು ಅವರ ತಂಡ ಸುರಕ್ಷಿತವಾಗಿರುವುದು … Continue reading ಮೋದಿ ಆಪ್ತ ಮಿತ್ರ ಟ್ರಂಪ್ ಮೇಲೆ ದಾಳಿ ಯತ್ನ; ಗುಂಡಿನ ಸದ್ದಿಗೆ ಬೆಚ್ಚಿಬಿದ್ದ ವಾಷಿಂಗ್ಟನ್! ಭಾರತದ ಪ್ರಧಾನಿ ಹೇಳಿದ್ದೇನು?