ನೊಬೆಲ್ ಶಾಂತಿ ಪ್ರಶಸ್ತಿ ರೇಸ್‌ನಲ್ಲಿ ಟ್ರಂಪ್? ತಾವೇ ನಾಮನಿರ್ದೇಶನದ ಸುಳಿವು ನೀಡಿದ ಅಧ್ಯಕ್ಷ
ಒಸ್ಲೋ: 2026ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿ ಶುಕ್ರವಾರ (ಅ.9) ನಾರ್ವೆಯ ಓಸ್ಲೋದಲ್ಲಿ ಘೋಷಣೆಯಾಗಲಿದ್ದು, ಇದಕ್ಕೂ ಮುನ್ನ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಾವು ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿರುವುದಾಗಿ ಹೇಳಿದ್ದಾರೆ. ವಿವಿಧ ಸಂಘರ್ಷಗಳನ್ನು ಅಂತ್ಯಗೊಳಿಸಲು ತಮ್ಮ ಆಡಳಿತ ಕೈಗೊಂಡಿರುವ ಪ್ರಯತ್ನಗಳನ್ನು ಉಲ್ಲೇಖಿಸಿರುವ ಟ್ರಂಪ್, ಶಾಂತಿ ಪ್ರಶಸ್ತಿಗೆ ತಾವು ಅರ್ಹರಾಗಿರುವುದಾಗಿ ಹಲವು ಬಾರಿ ಹೇಳಿಕೊಂಡಿದ್ದಾರೆ. ಇತ್ತೀಚಿನ ಹೇಳಿಕೆಯಲ್ಲೂ ತಮ್ಮ ಸಾಧನೆಗಳನ್ನು ಪ್ರಸ್ತಾಪಿಸಿ ಪ್ರಶಸ್ತಿಗೆ ತಮ್ಮ ಹೆಸರು ಪರಿಗಣನೆಯಲ್ಲಿದೆ ಎಂದು ತಿಳಿಸಿದ್ದಾರೆ. ಆದರೆ, ಟ್ರಂಪ್ … Continue reading ನೊಬೆಲ್ ಶಾಂತಿ ಪ್ರಶಸ್ತಿ ರೇಸ್‌ನಲ್ಲಿ ಟ್ರಂಪ್? ತಾವೇ ನಾಮನಿರ್ದೇಶನದ ಸುಳಿವು ನೀಡಿದ ಅಧ್ಯಕ್ಷ
Copy and paste this URL into your WordPress site to embed
Copy and paste this code into your site to embed