40 ವರ್ಷಗಳ ಬಳಿಕ ನ್ಯೂಜಿಲೆಂಡ್‌ಗೆ ಭಾರತೀಯ ಪ್ರಧಾನಿಯ ಭೇಟಿ

ಪ್ರಧಾನಿ ನರೇಂದ್ರ ಮೋದಿ ಜುಲೈ 10ರಂದು ನ್ಯೂಜಿಲೆಂಡ್‌ಗೆ ಐತಿಹಾಸಿಕ ಭೇಟಿ: ಭಾರತ–ನ್ಯೂಜಿಲೆಂಡ್ ಸಂಬಂಧಗಳಿಗೆ ಹೊಸ ಅಧ್ಯಾಯ – ಮೋದಿ ಭೇಟಿಗೆ ಸ್ವಾಗತದ ಜೊತೆಗೆ ಪ್ರತಿಭಟನೆ, ನ್ಯೂಜಿಲೆಂಡ್‌ನಲ್ಲಿ ಚರ್ಚೆಗೆ ಕಾರಣವಾದ ಪ್ರವಾಸ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 10ರಂದು ನ್ಯೂಜಿಲೆಂಡ್‌ಗೆ ಅಧಿಕೃತ ಭೇಟಿ ನೀಡಲಿದ್ದು, ಮರುದಿನ ಜುಲೈ 11ರಂದು ಭಾರತಕ್ಕೆ ಮರಳಲಿದ್ದಾರೆ. ಕಳೆದ 40 ವರ್ಷಗಳ ಬಳಿಕ ಭಾರತೀಯ ಪ್ರಧಾನಿಯೊಬ್ಬರು ನ್ಯೂಜಿಲೆಂಡ್‌ಗೆ ಅಧಿಕೃತವಾಗಿ ಭೇಟಿ ನೀಡುತ್ತಿರುವುದು ವಿಶೇಷವಾಗಿದ್ದು, ಈ ಪ್ರವಾಸವು ಭಾರತ–ನ್ಯೂಜಿಲೆಂಡ್ ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ … Continue reading 40 ವರ್ಷಗಳ ಬಳಿಕ ನ್ಯೂಜಿಲೆಂಡ್‌ಗೆ ಭಾರತೀಯ ಪ್ರಧಾನಿಯ ಭೇಟಿ