Qatar LNGಯಲ್ಲಿ ಸ್ಫೋಟ: 54 ಮಂದಿಗೆ ಗಾಯ, 18 ಮಂದಿ ನಾಪತ್ತೆ

ದೋಹಾ: ಕತಾರ್‌ನ ಪ್ರಮುಖ ಕೈಗಾರಿಕಾ ಹಾಗೂ ನೈಸರ್ಗಿಕ ಅನಿಲ ರಫ್ತು ಕೇಂದ್ರವಾಗಿರುವ ರಾಸ್ ಲಫಾನ್ ಕೈಗಾರಿಕಾ ನಗರದಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಭಾರಿ ಸ್ಫೋಟವು ಆತಂಕಕ್ಕೆ ಕಾರಣವಾಗಿದೆ. ಈ ದುರ್ಘಟನೆಯಲ್ಲಿ ಕನಿಷ್ಠ 54 ಮಂದಿ ಗಾಯಗೊಂಡಿದ್ದು, 18 ಮಂದಿ ನಾಪತ್ತೆಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಕತಾರ್‌ನ ಇಂಧನ ಕ್ಷೇತ್ರಕ್ಕೆ ಅತ್ಯಂತ ಮಹತ್ವದ ಕೇಂದ್ರವಾಗಿರುವ ರಾಸ್ ಲಫಾನ್ ಕೈಗಾರಿಕಾ ಪ್ರದೇಶದಲ್ಲಿರುವ ಬರ್ಜಾನ್ ಅನಿಲ ಸ್ಥಾವರದಲ್ಲಿ ಕಾರ್ಯಾಚರಣೆಗಳು ಪುನರಾರಂಭಗೊಳ್ಳುತ್ತಿದ್ದ ಸಂದರ್ಭದಲ್ಲೇ ಸ್ಫೋಟ ಸಂಭವಿಸಿದೆ ಎಂದು ಕತಾರ್ ಎನರ್ಜಿ ಸಂಸ್ಥೆ ದೃಢಪಡಿಸಿದೆ. ಘಟನೆಯ … Continue reading Qatar LNGಯಲ್ಲಿ ಸ್ಫೋಟ: 54 ಮಂದಿಗೆ ಗಾಯ, 18 ಮಂದಿ ನಾಪತ್ತೆ