ಟೊರಂಟೊದಲ್ಲಿ ಕನ್ನಡಿಗ ಚಂದನ್ ಕುಮಾರ್ ಹತ್ಯೆ ಪ್ರಕರಣ: ಆರೋಪಿಗಳ ಭಾವಚಿತ್ರ ಬಿಡುಗಡೆ
ಟೊರಂಟೊ (ಕೆನಡಾ): ಕೆನಡಾದ ಟೊರಂಟೊ ನಗರದಲ್ಲಿ ಕಳೆದ ತಿಂಗಳು ನಡೆದ ಗುಂಡಿನ ದಾಳಿಯಲ್ಲಿ ಮೃತಪಟ್ಟ ಕನ್ನಡಿಗ ಚಂದನ್ ಕುಮಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಅಪ್‌ಡೇಟ್ ನೀಡಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳ ಭಾವಚಿತ್ರಗಳನ್ನು ಟೊರಂಟೊ ಪೊಲೀಸರು ಸಾರ್ವಜನಿಕರಿಗೆ ಬಿಡುಗಡೆ ಮಾಡಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ನಿವಾಸಿಯಾಗಿದ್ದ ಚಂದನ್ ಕುಮಾರ್ ಕಳೆದ ಆರು ವರ್ಷಗಳಿಂದ ಕೆನಾಡದಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಉದ್ಯೋಗ ನಿರ್ವಹಿಸುತ್ತಿದ್ದರು. ಅಲ್ಲಿನ ಕನ್ನಡಿಗರ ಸಂಘಟನೆಯ ಮೂಲಕ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಅವರು … Continue reading ಟೊರಂಟೊದಲ್ಲಿ ಕನ್ನಡಿಗ ಚಂದನ್ ಕುಮಾರ್ ಹತ್ಯೆ ಪ್ರಕರಣ: ಆರೋಪಿಗಳ ಭಾವಚಿತ್ರ ಬಿಡುಗಡೆ
Copy and paste this URL into your WordPress site to embed
Copy and paste this code into your site to embed