ಬ್ರಿಟನ್ ಪ್ರಧಾನಿ ಸ್ಥಾನಕ್ಕೆ ಕೀರ್ ಸ್ಟಾರ್ಮರ್ ರಾಜೀನಾಮೆ

ಲಂಡನ್: ಹೆಚ್ಚುತ್ತಿರುವ ರಾಜಕೀಯ ಒತ್ತಡ ಮತ್ತು ಆಡಳಿತಾರೂಢ ಲೇಬರ್ ಪಕ್ಷದೊಳಗಿನ ತೀವ್ರ ಅಸಮಾಧಾನದ ನಡುವೆಯೇ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷದೊಳಗಿನ ಬೆಂಬಲ ಕುಸಿದ ಹಿನ್ನೆಲೆಯಲ್ಲಿ ಅವರು ನಾಯಕತ್ವದಿಂದ ಹಿಂದೆ ಸರಿಯುವ ನಿರ್ಧಾರ ಕೈಗೊಂಡಿದ್ದಾರೆ. ರಾಜೀನಾಮೆ ಘೋಷಿಸಿ ಮಾತನಾಡಿದ ಸ್ಟಾರ್ಮರ್, “ಮುಂದಿನ ಸಾರ್ವತ್ರಿಕ ಚುನಾವಣೆಗೆ ಪಕ್ಷವನ್ನು ಮುನ್ನಡೆಸಲು ನಾನೇ ಸೂಕ್ತ ವ್ಯಕ್ತಿಯೇ ಎಂಬ ಪ್ರಶ್ನೆಯನ್ನು ನನ್ನ ಪಕ್ಷ ಕೇಳಿತ್ತು. ಸಂಸದೀಯ ಪಕ್ಷ ನೀಡಿದ ಉತ್ತರವನ್ನು ನಾನು ಗೌರವದಿಂದ ಸ್ವೀಕರಿಸುತ್ತೇನೆ. ಆದ್ದರಿಂದ ಲೇಬರ್ … Continue reading ಬ್ರಿಟನ್ ಪ್ರಧಾನಿ ಸ್ಥಾನಕ್ಕೆ ಕೀರ್ ಸ್ಟಾರ್ಮರ್ ರಾಜೀನಾಮೆ