ಹೋರ್ಮುಜ್ ಜಲಸಂಧಿ : ಇರಾನ್ ಬಂದರುಗಳಿಗೆ ನೌಕಾ ದಿಗ್ಬಂಧನ

ವಾಷಿಂಗ್ಟನ್/ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ತೀವ್ರಗೊಂಡಿದ್ದು, ಡೊನಾಲ್ಡ್ ಟ್ರಂಪ್ ಅವರು ಇರಾನ್ ವಿರುದ್ಧ ಕಠಿಣ ನೌಕಾ ದಿಗ್ಬಂಧನ ಘೋಷಿಸಿರುವುದು ಜಾಗತಿಕ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಇರಾನ್ ಬಂದರುಗಳಿಗೆ ಪ್ರವೇಶಿಸುವ ಅಥವಾ ಅಲ್ಲಿಂದ ಹೊರಹೋಗುವ ಎಲ್ಲಾ ಹಡಗುಗಳ ಮೇಲೆ ಅಮೆರಿಕದ ನೌಕಾಪಡೆ ಕಟ್ಟು ನಿಟ್ಟಿನ ನಿಗಾ ವಹಿಸಲಿದೆ ಎಂದು ಅವರು ಎಚ್ಚರಿಸಿದ್ದಾರೆ. ಅಮೆರಿಕದ ದಿಗ್ಬಂಧನವನ್ನು ಉಲ್ಲಂಘಿಸುವ ಯಾವುದೇ ಹಡಗುಗಳನ್ನು “ಸಂಪೂರ್ಣವಾಗಿ ನಾಶಪಡಿಸಲಾಗುವುದು” ಎಂದು ಟ್ರಂಪ್ ಕಠಿಣ ಸಂದೇಶ ನೀಡಿದ್ದಾರೆ. ವಿಶೇಷವಾಗಿ ಹೋರ್ಮುಜ್ (Strait of Hormuz) ಜಲಸಂಧಿಯನ್ನು ಮುಚ್ಚುವ … Continue reading ಹೋರ್ಮುಜ್ ಜಲಸಂಧಿ : ಇರಾನ್ ಬಂದರುಗಳಿಗೆ ನೌಕಾ ದಿಗ್ಬಂಧನ