ವೆನೆಜುವೆಲಾ: ಭೂಕಂಪದ ಅಟ್ಟಹಾಸ – 7.5 ಕಂಪನಕ್ಕೆ ದೇಶವೇ ತಲ್ಲಣ!

ವೆನೆಜುವೆಲಾದಲ್ಲಿ 7.1 ಮತ್ತು 7.5 ತೀವ್ರತೆಯ ಎರಡು ಪ್ರಬಲ ಭೂಕಂಪಗಳು ಸಂಭವಿಸಿ ರಾಜಧಾನಿ ಕ್ಯಾರಕಾಸ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರಿ ಹಾನಿಯಾಗಿದೆ. ತುರ್ತು ಪರಿಸ್ಥಿತಿ ಘೋಷಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಕ್ಯಾರಕಾಸ್: ದಕ್ಷಿಣ ಅಮೆರಿಕಾದ ವೆನೆಜುವೆಲಾ ದೇಶವು ಇತಿಹಾಸದಲ್ಲಿಯೇ ಅತ್ಯಂತ ಭೀಕರ ಭೂಕಂಪ ದುರಂತಗಳಲ್ಲಿ ಒಂದನ್ನು ಎದುರಿಸಿದೆ. ಬುಧವಾರ ಕೆಲವೇ ನಿಮಿಷಗಳ ಅಂತರದಲ್ಲಿ ಸಂಭವಿಸಿದ 7.1 ಮತ್ತು 7.5 ತೀವ್ರತೆಯ ಎರಡು ಪ್ರಬಲ ಭೂಕಂಪಗಳು ದೇಶಾದ್ಯಂತ ಭಾರೀ ಆತಂಕ ಮತ್ತು ವಿನಾಶಕ್ಕೆ ಕಾರಣವಾಗಿವೆ. ರಾಜಧಾನಿ ಕ್ಯಾರಕಾಸ್ ಸೇರಿದಂತೆ … Continue reading ವೆನೆಜುವೆಲಾ: ಭೂಕಂಪದ ಅಟ್ಟಹಾಸ – 7.5 ಕಂಪನಕ್ಕೆ ದೇಶವೇ ತಲ್ಲಣ!