Home Advertisement
Home ನಮ್ಮ ಜಿಲ್ಲೆ JDS ಮಹಿಳಾ ಘಟಕದ ರಾಜ್ಯ ಕಾರ್ಯಾಧ್ಯಕ್ಷೆಯಾಗಿ ನಜ್ಮಾ

JDS ಮಹಿಳಾ ಘಟಕದ ರಾಜ್ಯ ಕಾರ್ಯಾಧ್ಯಕ್ಷೆಯಾಗಿ ನಜ್ಮಾ

0
82
JDS

ಬೆಂಗಳೂರು : ಕರ್ನಾಟಕ ಪ್ರದೇಶ ಜಾತ್ಯಾತೀತ ಜನತಾದಳದ ಮಹಿಳಾ ವಿಭಾಗದ ರಾಜ್ಯ ಕಾರ್ಯಾಧ್ಯಕ್ಷೆಯಾಗಿ ನಜ್ಮಾ ನಝೀರ್ ಚಿಕ್ಕನೇರಳೆ ಅವರನ್ನು ಜೆಡಿಎಸ್​ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.
ವೈದ್ಯಕೀಯ ಕ್ಷೇತ್ರದ ವಿಧ್ಯಾರ್ಥಿನಿಯಾಗಿದ್ದ ನಜ್ಮಾ ನಝೀರ್ ಕಳೆದ ಹಲವಾರು ವರ್ಷಗಳಿಂದ ಜೆಡಿಎಸ್ ರಾಜ್ಯ ವಕ್ತಾರೆಯಾಗಿ ಸೇವೆ ಸಲ್ಲಿಸಿದ್ದರು.

Previous articleಮಾಜಿ ಸ್ಪೀಕರ್ ರಮೇಶ್ ಕುಮಾರ್ ಪತ್ನಿ ನಿಧನ
Next articleಬಜೆಟ್ ಮಂಡನೆ ಸುಳ್ಳುಗಳ ಕಂತೆ: ಸುರ್ಜೇವಾಲಾ ವ್ಯಂಗ್ಯ