ಮಠದ ಸ್ವಾಮಿಗಳು ಅಂದ್ರೆ ನನಗೆ ದೇವರಿದ್ದಂತೆ : ಕೆ.ಎಸ್. ಈಶ್ವರಪ್ಪ

0
43

ಶಿವಮೊಗ್ಗ : ಮುರುಘಾ ಶ್ರೀ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮಠದ ಸ್ವಾಮಿಗಳು ಅಂದ್ರೆ ನನಗೆ ದೇವರಿದ್ದಂತೆ. ಮುರುಘಾ ಶ್ರೀ ಬಗ್ಗೆ ನನಗೆ ಗೌರವ ಕಡಿಮೆ ಆಗಿಲ್ಲ. ತನಿಖೆ ನಡೆಯುತ್ತಿದೆ ಸತ್ಯವೋ ಸುಳ್ಳೋ ಹೊರಗೆ ಬರಲಿ. ಮಠ ಮಂದಿರ ಭಕ್ತಿ, ಜಾಗೃತಿ ಉಂಟು ಮಾಡುತ್ತದೆ ಎಂದರು.

Previous articleಮನವಿ ನೀಡಲು ಬಂದಿದ್ದ ಮಹಿಳೆ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿದ; ಅರವಿಂದ ಲಿಂಬಾವಳಿ
Next articleಐಟಿ ಕಂಪನಿಗಳಿಂದ ಸಿಎಂಗೆ ಎಚ್ಚರಿಕೆ