Home ತಾಜಾ ಸುದ್ದಿ ಮತಾಂತರ ನಿಷೇಧ ವಿಧೇಯಕ ಅಂಗೀಕಾರ

ಮತಾಂತರ ನಿಷೇಧ ವಿಧೇಯಕ ಅಂಗೀಕಾರ

0

ಪ್ರತಿಪಕ್ಷಗಳ ತೀವ್ರ ಗದ್ದಲ-ಗಲಾಟೆ ಧಿಕ್ಕಾರದ ನಡುವೆಯೇ ವಿಧಾನ ಪರಿಷತ್‌ನಲ್ಲಿ ಧ್ವನಿ ಮತದ ಮೂಲಕ ಮತಾಂತರ ನಿಷೇಧ ಮಸೂದೆಯನ್ನು ಅಂಗೀಕರಿಸಲಾಯಿತು. ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್‌ ಬಿಲ್‌ ಪ್ರತಿಯನ್ನು ಹರಿದು ಆಕ್ರೋಶ ವ್ಯಕ್ತಪಡಿಸಿದರು. ಎಲ್ಲರಿಗೂ ಅವರವರ ಧಾರ್ಮಿಕ ಹಕ್ಕಿನಲ್ಲಿ ಬದುಕುವ ಅವಕಾಶವಿದೆ ಎಂದು ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. 2013ರಲ್ಲಿ ಕಾಂಗ್ರೆಸ್‌ ಸರ್ಕಾರ ಇದ್ದಾಗಲೂ ಇದರ ಬಗ್ಗೆ ಚಿಂತನೆ ನಡೆಸಿತ್ತು.

Exit mobile version