ಹುಬ್ಬಳ್ಳಿ ಸೇರಿ ದೇಶದ 11 ವಿಮಾನ ನಿಲ್ದಾಣಗಳು ಖಾಸಗಿ ತೆಕ್ಕೆಗೆ..!
ಹುಬ್ಬಳ್ಳಿ: ಕರ್ನಾಟಕದ ಹುಬ್ಬಳ್ಳಿ ವಿಮಾನ ನಿಲ್ದಾಣ ಸೇರಿದಂತೆ ದೇಶದ 11 ವಿಮಾನ ನಿಲ್ದಾಣಗಳನ್ನು ಖಾಸಗೀಕರಣ ಮಾಡುವ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಪ್ರಸ್ತಾವಕ್ಕೆ ಕೇಂದ್ರ ಸರ್ಕಾರದ ಸಾರ್ವಜನಿಕ-ಖಾಸಗಿ ಪಾಲುದಾರಿಕೆ ಮೌಲ್ಯಮಾಪನ ಸಮಿತಿ ತಾತ್ವಿಕ ಒಪ್ಪಿಗೆ ನೀಡಿದೆ. ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಸಭೆಯ ನಡಾವಳಿಯನ್ನು ಬಿಡುಗಡೆ ಮಾಡಲಾಗಿದೆ. ಸಮಿತಿ ಅಂತಿಮ ಅನುಮೋದನೆ ನೀಡಿದ ಬಳಿಕ ಪ್ರಸ್ತಾವವನ್ನು ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಮುಂದೆ ಮಂಡಿಸಲಾಗುತ್ತದೆ. ಅಮೃತಸರ, … Continue reading ಹುಬ್ಬಳ್ಳಿ ಸೇರಿ ದೇಶದ 11 ವಿಮಾನ ನಿಲ್ದಾಣಗಳು ಖಾಸಗಿ ತೆಕ್ಕೆಗೆ..!
Copy and paste this URL into your WordPress site to embed
Copy and paste this code into your site to embed