ಬರಪೀಡಿತ ಪ್ರದೇಶ ಘೋಷಣೆಗೆ ಅರ್ಹತೆ ಪಡೆದ 11 ತಾಲೂಕುಗಳು
ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿಯ ನಿರಂತರ ಪರಿಶೀಲನೆಯ ಭಾಗವಾಗಿ 7 ಜಿಲ್ಲೆಗಳ 11 ತಾಲೂಕುಗಳು ಬರಪೀಡಿತ ಪ್ರದೇಶಗಳೆಂದು ಘೋಷಿಸಲು ಅರ್ಹತೆ ಪಡೆದಿದ್ದು, ಈ ತಾಲೂಕುಗಳಲ್ಲಿ ಬೆಳೆ ನಷ್ಟದ ಕುರಿತು ಸ್ಥಳ ಪರಿಶೀಲನೆ (ಗ್ರೌಂಡ್ ಟ್ರೂಥಿಂಗ್) ನಡೆಸುವಂತೆ ರಾಜ್ಯ ಸರ್ಕಾರ ಸೂಚಿಸಿದೆ. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೆ. 22ರಂದು ಈ ಕುರಿತು ಅಧಿಸೂಚನೆ ಹೊರಡಿಸಿದ್ದು, ಜೂನ್ 1ರಿಂದ ಸೆ. 21ರವರೆಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ನಡೆಸಿದ ಸಮಗ್ರ ಬರ ಮೌಲ್ಯಮಾಪನದ … Continue reading ಬರಪೀಡಿತ ಪ್ರದೇಶ ಘೋಷಣೆಗೆ ಅರ್ಹತೆ ಪಡೆದ 11 ತಾಲೂಕುಗಳು
Copy and paste this URL into your WordPress site to embed
Copy and paste this code into your site to embed