ಸಿಎಂ ಡಿಕೆಶಿ ಜತೆಗೆ ಡಿಸಿಎಂ ಸೇರಿ 12 ಜನ ಪ್ರಮಾಣವಚನ ಸ್ವೀಕಾರ
ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ಅವರೊಂದಿಗೆ 12 ಜನ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರು ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧನೆ ಮಾಡಿದರು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗಂಗಾಧರ ಅಜ್ಜಯ್ಯನವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ, ಉಪಮುಖ್ಯಮಂತ್ರಿಯಾಗಿ ಜಿ. ಪರಮೇಶ್ವರ ಅವರು ಡಾ. ಬಿ.ಆರ್. ಅಂಬೇಡ್ಕರ್ ಅವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಕೆ.ಎಚ್. ಮುನಿಯಪ್ಪ … Continue reading ಸಿಎಂ ಡಿಕೆಶಿ ಜತೆಗೆ ಡಿಸಿಎಂ ಸೇರಿ 12 ಜನ ಪ್ರಮಾಣವಚನ ಸ್ವೀಕಾರ
Copy and paste this URL into your WordPress site to embed
Copy and paste this code into your site to embed