ಡಿ.ಕೆ ಶಿವಕುಮಾರ್ ಜತೆಗೆ 13 ಜನ ಸಚಿವರಾಗಿ ಪ್ರಮಾಣ: ಇಲ್ಲಿದೆ ಲಿಸ್ಟ್
ಬೆಂಗಳೂರು: ಕರ್ನಾಟಕ ರಾಜ್ಯ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಬುಧವಾರ ಸಂಜೆ 4 ಗಂಟೆ 5 ನಿಮಿಷಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದು, ಅವರೊಂದಿಗೆ ಇನ್ನೂ 13 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸದ್ಯದ ಮಾಹಿತಿಯ ಪ್ರಕಾರ ಉಪಮುಖ್ಯಮಂತ್ರಿಯಾಗಿ ಡಾ. ಜಿ. ಪರಮೇಶ್ವರ್ ಮತ್ತು ಸಚಿವರಾಗಿ ಕೆ.ಹೆಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ್, ರಾಮಲಿಂಗಾ ರೆಡ್ಡಿ, ಸತೀಶ್ ಜಾರಕಿಹೊಳಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಯು.ಟಿ. ಖಾದರ್, ಈಶ್ವರ್ ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ, ಬೈರತಿ ಸುರೇಶ್ … Continue reading ಡಿ.ಕೆ ಶಿವಕುಮಾರ್ ಜತೆಗೆ 13 ಜನ ಸಚಿವರಾಗಿ ಪ್ರಮಾಣ: ಇಲ್ಲಿದೆ ಲಿಸ್ಟ್
Copy and paste this URL into your WordPress site to embed
Copy and paste this code into your site to embed