ನದಿ ತಿರುವು ಯೋಜನೆ ಕೈಬಿಡಲು 15 ದಿನಗಳ ಗಡುವು

ಉತ್ತರ ಕನ್ನಡ (ಯಲ್ಲಾಪುರ): ಉತ್ತರ ಕನ್ನಡ ಜಿಲ್ಲೆಯ ಪರಿಸರಕ್ಕೆ ಮಾರಕವಾದ ಬೇಡ್ತಿ ಅಘನಾಶಿನಿ ನದಿ ತಿರುವು ಯೋಜನೆ ವಿರೋಧಿಸಿ ಮಂಗಳವಾರ ಯಲ್ಲಾಪುರ ಪಟ್ಟಣ ಅಭೂತಪೂರ್ವ ಪ್ರತಿಭಟನೆಗೆ ಸಾಕ್ಷಿಯಾಯಿತು. ಜಿಲ್ಲೆಯ ಮೂಲೆಮೂಲೆಗಳಿಂದ ಬಂದ ಸಾವಿರಾರು ಜನರು ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿ ಯೋಜನೆ ಕೈಬಿಡುವ ಕುರಿತು ಸರ್ಕಾರ 15 ದಿನದೊಳಗೆ ತೀರ್ಮಾನ ಕೈಗೊಳ್ಳದಿದ್ದರೆ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ ನೀಡಿದರು. ಬೇಡ್ತಿ-ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ಹಾಗೂ ರಸ್ತೆ ತಡೆ ಸಂಚಾಲನಾ ಸಮಿತಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯ ಅಂಗವಾಗಿ ಪಟ್ಟಣದ … Continue reading ನದಿ ತಿರುವು ಯೋಜನೆ ಕೈಬಿಡಲು 15 ದಿನಗಳ ಗಡುವು