ಕರ್ನಾಟಕದ ಮತದಾರರ ಪಟ್ಟಿಯಿಂದ 99.32 ಲಕ್ಷ ಹೆಸರು ಡಿಲೀಟ್‌! ಅಂತಿಮ ಪಟ್ಟಿಯಲ್ಲಿ ಎಷ್ಟು ಮತದಾರರಿದ್ದಾರೆ?

ಬೆಂಗಳೂರು: ಕರ್ನಾಟಕದಲ್ಲಿ 115 ದಿನಗಳ ಕಾಲ ನಡೆದ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಪೂರ್ಣಗೊಂಡಿದ್ದು, ರಾಜ್ಯದ ಮತದಾರರ ಪಟ್ಟಿಯಿಂದ ಒಟ್ಟು 99,32,303 ಹೆಸರುಗಳನ್ನು ತೆಗೆದುಹಾಕಲಾಗಿದೆ. ಈ ಕುರಿತು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ ಮಂಗಳವಾರ ಮಾಹಿತಿ ನೀಡಿದ್ದಾರೆ. ಎಸ್‌ಐಆರ್‌ ಪ್ರಕ್ರಿಯೆಯ ಬಳಿಕ ಪ್ರಕಟಿಸಿರುವ ಅಂತಿಮ ಸಾಮಾನ್ಯ ಮತದಾರರ ಪಟ್ಟಿಯಲ್ಲಿ 4,54,55,680 ಮತದಾರರಿದ್ದಾರೆ. ಸೇವಾ ಮತದಾರರನ್ನೂ ಸೇರಿಸಿ ರಾಜ್ಯದಲ್ಲಿ ಒಟ್ಟು 4,55,00,011 ಮತದಾರರಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಅಂತಿಮ ಪಟ್ಟಿಯಲ್ಲಿ ಮಹಿಳಾ ಮತದಾರರೇ ಹೆಚ್ಚು: ಅಂತಿಮ ಮತದಾರರ … Continue reading ಕರ್ನಾಟಕದ ಮತದಾರರ ಪಟ್ಟಿಯಿಂದ 99.32 ಲಕ್ಷ ಹೆಸರು ಡಿಲೀಟ್‌! ಅಂತಿಮ ಪಟ್ಟಿಯಲ್ಲಿ ಎಷ್ಟು ಮತದಾರರಿದ್ದಾರೆ?