2027ರಲ್ಲಿ ಮೂರು ದಿನಗಳ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ
ಮೈಸೂರು: ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಶ್ರೀಮಂತಿಕೆಯನ್ನು ವಿಶ್ವದಾದ್ಯಂತ ಪಸರಿಸುವ ಉದ್ದೇಶದಿಂದ 2027ರಲ್ಲಿ ಮೂರು ದಿನಗಳ ಕಾಲ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಸಾಹಿತಿ ಡಾ. ಎಂ. ವೀರಪ್ಪ ಮೊಯಿಲಿ ಅವರ ನೇತೃತ್ವದಲ್ಲಿ ಸಮ್ಮೇಳನ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ಮೈಸೂರಿನ ಊಟಿ ರಸ್ತೆಯಲ್ಲಿರುವ ಜೆಎಸ್‌ಎಸ್ ವಿದ್ಯಾಸಂಸ್ಥೆಯಲ್ಲಿ ಬುಧವಾರ ವೀರಪ್ಪ ಮೊಯಿಲಿ ಅವರ ವಿಶ್ವಸಂಸ್ಕೃತಿಯ ಮಹಾಯಾನ (ಸಂಪುಟ-4) ಗದ್ಯ ಮಹಾಕಾವ್ಯ ಕೃತಿಯನ್ನು ಲೋಕಾರ್ಪಣೆ … Continue reading 2027ರಲ್ಲಿ ಮೂರು ದಿನಗಳ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ
Copy and paste this URL into your WordPress site to embed
Copy and paste this code into your site to embed