2028ರ ಚುನಾವಣೆ ಬಳಿಕ ಕೈ ಕಚೇರಿಗೆ ದೀಪ ಹಚ್ಚೋರು ಇರಲ್ಲ!

ದಾವಣಗೆರೆ: ಸ್ವಾತಂತ್ರ‍್ಯಾನಂತರ ಸುಮಾರು 66 ವರ್ಷಗಳ ಕಾಲ ದೇಶದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷ ಇಂದು ತನ್ನ ಅಸ್ತಿತ್ವವನ್ನೇ ಕಳೆದುಕೊಳ್ಳುವ ಹಂತಕ್ಕೆ ತಲುಪಿದೆ. ಮುಂದಿನ ಚುನಾವಣೆಯ ನಂತರ ಕಾಂಗ್ರೆಸ್ ಕಚೇರಿಗೆ ದೀಪ ಹಚ್ಚಲು ಒಬ್ಬ ವ್ಯಕ್ತಿಯೂ ಸಿಗದ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ದಾವಣಗೆರೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಘಟಕಗಳ ವತಿಯಿಂದ ಆಯೋಜಿಸಿದ್ದ ಆಗ್ನೇಯ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. … Continue reading 2028ರ ಚುನಾವಣೆ ಬಳಿಕ ಕೈ ಕಚೇರಿಗೆ ದೀಪ ಹಚ್ಚೋರು ಇರಲ್ಲ!