ಜಿನೀವಾದಲ್ಲಿ ವಿಶ್ವಸಂಸ್ಥೆಯ ಅಭಿವೃದ್ಧಿ ಸಂವಾದದಲ್ಲಿ ಅಕ್ಷಯಪಾತ್ರ ಫೌಂಡೇಶನ್ ಭಾಗಿ

ಜಿನೀವಾ: ಸ್ವಿಟ್ಜರ್‌ಲ್ಯಾಂಡ್‌ನ ಜಿನೀವಾದಲ್ಲಿರುವ ಪಲೈಸ್ ಡೆ ನೇಷನ್ಸ್‌ನಲ್ಲಿ ನವೆಂಬರ್ 24ರಂದು ನಡೆದ ವಿಶ್ವಸಂಸ್ಥೆಯ ಅಭಿವೃದ್ಧಿ ಸಂವಾದದಲ್ಲಿ ಅಕ್ಷಯಪಾತ್ರ ಫೌಂಡೇಶನ್ ಭಾಗವಹಿಸಿತು. ವಿಶ್ವಸಂಸ್ಥೆಯ ವ್ಯಾಪಾರ ಮತ್ತು ಮಾನವ ಹಕ್ಕುಗಳ ವೇದಿಕೆಯ ಅಂಗವಾಗಿ ಆಯೋಜಿಸಲಾಗಿದ್ದ ‘ರೆಸ್ಪಾನ್ಸಿಬಿಲಿಟಿ ಬೈ ಡಿಸೈನ್: ಪ್ರಾಮಿಸಿಂಗ್ ಬಿಸಿನೆಸ್ ಪ್ರಾಕ್ಟೀಸಸ್’ (Responsibility by Design: Promising Business Practices) ಎಂಬ ವಿಷಯದ ಕುರಿತ ಪ್ಯಾನಲ್ ಚರ್ಚೆಯಲ್ಲಿ ಸಂಸ್ಥೆಯು ತನ್ನ ಅನುಭವಗಳನ್ನು ಹಂಚಿಕೊಂಡಿತು. ಅಭಿವೃದ್ಧಿಯ ಹಕ್ಕಿನ ಕುರಿತ ವಿಶ್ವಸಂಸ್ಥೆಯ ವಿಶೇಷ ವರದಿಗಾರ ಪ್ರೊ. ಸೂರ್ಯ ದೇವಾ ಅವರು ಈ … Continue reading ಜಿನೀವಾದಲ್ಲಿ ವಿಶ್ವಸಂಸ್ಥೆಯ ಅಭಿವೃದ್ಧಿ ಸಂವಾದದಲ್ಲಿ ಅಕ್ಷಯಪಾತ್ರ ಫೌಂಡೇಶನ್ ಭಾಗಿ