ಕರ್ನಾಟಕದ ಜನರಿಗೆ ಮತ್ತೊಂದು ಶಾಕ್‌: ಶೀಘ್ರದಲ್ಲೇ ಬಸ್ ಟಿಕೆಟ್ ದರ ಹೆಚ್ಚಳ!

ಬೆಂಗಳೂರು: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ರಾಜ್ಯ ಸರ್ಕಾರ ಮತ್ತೊಂದು ದರ ಏರಿಕೆಯ ಶಾಕ್ ನೀಡಲು ಸಿದ್ಧವಾಗಿದೆ. ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ಬಸ್ ಟಿಕೆಟ್ ದರವನ್ನು ಶೀಘ್ರದಲ್ಲೇ ಹೆಚ್ಚಳ ಮಾಡುವ ಸಾಧ್ಯತೆ ಇದೆ. ಈ ಕುರಿತು ಸಾರಿಗೆ ಸಚಿವ ಬೈರತಿ ಸುರೇಶ್‌ ಮಹತ್ವದ ಮಾಹಿತಿ ನೀಡಿದ್ದಾರೆ. ಜನಸಾಮಾನ್ಯರಿಗೆ ಹೊರೆಯಾಗದ ರೀತಿಯಲ್ಲಿ ಬಸ್ ಪ್ರಯಾಣ ದರವನ್ನು ಪರಿಷ್ಕರಣೆ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ಕಳೆದ ಎಂಟು ತಿಂಗಳಲ್ಲಿ ಕೇಂದ್ರ ಸರ್ಕಾರ ಹಲವು ಬಾರಿ … Continue reading ಕರ್ನಾಟಕದ ಜನರಿಗೆ ಮತ್ತೊಂದು ಶಾಕ್‌: ಶೀಘ್ರದಲ್ಲೇ ಬಸ್ ಟಿಕೆಟ್ ದರ ಹೆಚ್ಚಳ!