ನೀವು ಗೃಹಲಕ್ಷ್ಮೀ, ಗೃಹಜ್ಯೋತಿ ಫಲಾನುಭವಿಗಳಾ? ಹಾಗಿದ್ರೆ ಈ ಸುದ್ದಿ ಓದಿ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳನ್ನು ಪಡೆಯಬೇಕಾದರೆ ಮತ್ತೊಮ್ಮೆ ಅರ್ಜಿಯನ್ನು ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ. ಈ ಯೋಜನೆಗಳ ಹೆಸರಲ್ಲಿ ನೂರಾರು ಕೋಟಿ ರೂಪಾಯಿಗಳು ದುರುಪಯೋಗವಾಗಿರುವ ಹಿನ್ನೆಲೆಯಲ್ಲಿ ಹೊಸ ಅರ್ಹತಾ ಮಾನದಂಡಗಳೊಂದಿಗೆ ಮತ್ತೊಮ್ಮೆ ಫಲಾನುಭವಿಗಳು ಅರ್ಜಿಯನ್ನು ಸಲ್ಲಿಸಬೇಕಾಗಿದೆ. ಗೃಹಜ್ಯೋತಿ ಯೋಜನೆಯಡಿ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ. ಹಾಗೂ ಗೃಹಲಕ್ಷ್ಮಿ ಯೋಜನೆಯಲ್ಲಿ ಪ್ರತಿ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳಿಗೆ 2 ಸಾವಿರ ರೂ. ಆರ್ಥಿಕ ನೆರವು … Continue reading ನೀವು ಗೃಹಲಕ್ಷ್ಮೀ, ಗೃಹಜ್ಯೋತಿ ಫಲಾನುಭವಿಗಳಾ? ಹಾಗಿದ್ರೆ ಈ ಸುದ್ದಿ ಓದಿ