ಶಿಕ್ಷಣ ಇಲಾಖೆಯೇ ಅನಾಥವಾಗಿದೆ: ಖರ್ಗೆ ವಿರುದ್ಧ R ಅಶೋಕ ಆಕ್ರೋಶ
ಶಾಲಾ ಕಟ್ಟಡಗಳ ದುಸ್ಥಿತಿಗೆ ಸರ್ಕಾರವೇ ಹೊಣೆ: ಕಲಬುರಗಿ ಮಾದರಿ ಇದೇನಾ? – ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅಶೋಕ್ ಕಿಡಿ ಬೆಂಗಳೂರು: ಕಲಬುರಗಿ ಜಿಲ್ಲೆಯ ಎರಡು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಒಂದೇ ವಾರದ ಅವಧಿಯಲ್ಲಿ ಮೇಲ್ಛಾವಣಿ ಕುಸಿದ ಘಟನೆಗಳನ್ನು ಉಲ್ಲೇಖಿಸಿ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತಂತೆ ಇಂದಿನ ಸಂಯುಕ್ತ ಕರ್ನಾಟಕ ದಿನಪತ್ರಿಕೆಯ ವರದಿಯನ್ನು ಹಂಚಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ರಾಜ್ಯದ ಸರ್ಕಾರಿ … Continue reading ಶಿಕ್ಷಣ ಇಲಾಖೆಯೇ ಅನಾಥವಾಗಿದೆ: ಖರ್ಗೆ ವಿರುದ್ಧ R ಅಶೋಕ ಆಕ್ರೋಶ
Copy and paste this URL into your WordPress site to embed
Copy and paste this code into your site to embed