ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ನೇಮಕ
ನವದೆಹಲಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. ಈ ಕುರಿತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ಅವರು ಬುಧವಾರ ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷರ ಆದೇಶದಂತೆ ಈ ನೇಮಕಾತಿ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈವರೆಗೆ ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಿ.ಕೆ. ಶಿವಕುಮಾರ್ ಅವರ ಸೇವೆ ಹಾಗೂ ಪಕ್ಷಕ್ಕೆ ನೀಡಿದ ಕೊಡುಗೆಗಳನ್ನು ಕಾಂಗ್ರೆಸ್ ಪಕ್ಷ ಪ್ರಶಂಸಿಸಿದ್ದು, ಅವರ ಕಾರ್ಯಕ್ಕೆ … Continue reading ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ನೇಮಕ
Copy and paste this URL into your WordPress site to embed
Copy and paste this code into your site to embed