‘ಸರ್ಕಾರದ 2-3 ವಿಕೆಟ್‌ಗಳು ಶೀಘ್ರದಲ್ಲೇ ಬೀಳಲಿವೆ’:ವಿಜಯೇಂದ್ರ ಸ್ಫೋಟಕ ಹೇಳಿಕೆ
ರಾಯಚೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಪ್ರಕರಣ ಸೇರಿದಂತೆ ದಲಿತರು ಮತ್ತು ಹಿಂದುಳಿದ ವರ್ಗಗಳಿಗೆ ಆಗಿರುವ ಅನ್ಯಾಯವನ್ನು ಖಂಡಿಸಿ ಬಿಜೆಪಿ ನಡೆಸುತ್ತಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆ ಮುಂದುವರಿದಿದೆ. ರಾಯಚೂರು ಜಿಲ್ಲೆಯ ಲಿಂಗಸೂಗೂರಿನಿಂದ ಬಳ್ಳಾರಿಯತ್ತ ಸಾಗುತ್ತಿರುವ ಪಾದಯಾತ್ರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ವಿಧಾನಸಭೆ ವಿಸರ್ಜಿಸಿ ಸಾರ್ವತ್ರಿಕ ಚುನಾವಣೆ ಎದುರಿಸುವಂತೆ ಸವಾಲು ಹಾಕಿದ್ದಾರೆ. ಪಾದಯಾತ್ರೆಯಲ್ಲಿ ಮಾತನಾಡಿದ ವಿಜಯೇಂದ್ರ, ಹೋರಾಟದ ಮೊದಲ ದಿನವೇ ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ ತಟ್ಟಿದೆ … Continue reading ‘ಸರ್ಕಾರದ 2-3 ವಿಕೆಟ್‌ಗಳು ಶೀಘ್ರದಲ್ಲೇ ಬೀಳಲಿವೆ’:ವಿಜಯೇಂದ್ರ ಸ್ಫೋಟಕ ಹೇಳಿಕೆ
Copy and paste this URL into your WordPress site to embed
Copy and paste this code into your site to embed