ಬಿಜೆಪಿ ಪಾದಯಾತ್ರೆ: ಬಳ್ಳಾರಿ ಪ್ರವೇಶದೊಂದಿಗೆ ಕಾವೇರಿದ ‘ಬಳ್ಳಾರಿ ಚಲೋ’
ಬಳ್ಳಾರಿ: ರಾಜ್ಯದ ಕಾನೂನು–ಸುವ್ಯವಸ್ಥೆ, ರೈತರ ಸಮಸ್ಯೆ, ಯುವಕರ ಉದ್ಯೋಗ ಹಾಗೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ವಿಚಾರಗಳನ್ನು ಮುಂದಿಟ್ಟುಕೊಂಡು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನಡೆಯುತ್ತಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆ ಸೋಮವಾರ ಏಳನೇ ದಿನ ಪೂರೈಸಿತು. ಕಂಪ್ಲಿಯಿಂದ ಬಳ್ಳಾರಿ ಜಿಲ್ಲೆಯತ್ತ ಯಾತ್ರೆ ಸಾಗುತ್ತಿದ್ದಂತೆ ರಾಜಕೀಯ ಕಾವು ಮತ್ತಷ್ಟು ಹೆಚ್ಚಿತು. ಕಂಪ್ಲಿಯ ಅಂಬೇಡ್ಕರ್ ವೃತ್ತದಿಂದ ಬೆಳಿಗ್ಗೆ 10.30ಕ್ಕೆ ಆರಂಭವಾದ ಯಾತ್ರೆಯಲ್ಲಿ ವಿಜಯೇಂದ್ರ, ಮಾಜಿ ಸಚಿವರಾದ ಬಿ. ಶ್ರೀರಾಮುಲು, ಸಿ.ಟಿ. ರವಿ, ಸಂಸದ ತೇಜಸ್ವಿಸೂರ್ಯ, ಪ್ರತಾಪ್ ಸಿಂಹ, ಶಾಸಕರು ಹಾಗೂ … Continue reading ಬಿಜೆಪಿ ಪಾದಯಾತ್ರೆ: ಬಳ್ಳಾರಿ ಪ್ರವೇಶದೊಂದಿಗೆ ಕಾವೇರಿದ ‘ಬಳ್ಳಾರಿ ಚಲೋ’
Copy and paste this URL into your WordPress site to embed
Copy and paste this code into your site to embed