ಬೆಂಗಳೂರು-ಬೀದರ್, ಬೆಂಗಳೂರು-ಕಲಬುರಗಿ ವಿಮಾನ ಸೇವೆ ಪುನಾರಂಭ
ಕಲ್ಯಾಣ ಕರ್ನಾಟಕಕ್ಕೆ ರಾಜ್ಯ ಸರ್ಕಾರದಿಂದ ₹28.47 ಕೋಟಿ ನೆರವು : ವಿಮಾನ ಸೇವೆಯಿಂದ ಉದ್ಯಮ, ಶಿಕ್ಷಣ, ಪ್ರವಾಸೋದ್ಯಮಕ್ಕೆ ಹೊಸ ಉತ್ತೇಜನ ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಮಹತ್ವದ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಬೆಂಗಳೂರು-ಬೀದರ್ ಹಾಗೂ ಬೆಂಗಳೂರು-ಕಲಬುರಗಿ ನಡುವಿನ ವಿಮಾನಯಾನ ಸೇವೆಗಳನ್ನು ಪುನಾರಂಭಿಸಲಾಗುತ್ತಿದೆ ಎಂದು ಸಚಿವ ಎಂ. ಬಿ . ಪಾಟೀಲ್ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು, Star Air (ಘೋಡಾವತ್ ಎಂಟರ್ಪ್ರೈಸಸ್ ಲಿಮಿಟೆಡ್) ಸಂಸ್ಥೆ ಈ ಎರಡು ಮಾರ್ಗಗಳಲ್ಲಿ ವಿಮಾನ … Continue reading ಬೆಂಗಳೂರು-ಬೀದರ್, ಬೆಂಗಳೂರು-ಕಲಬುರಗಿ ವಿಮಾನ ಸೇವೆ ಪುನಾರಂಭ
Copy and paste this URL into your WordPress site to embed
Copy and paste this code into your site to embed