ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಅನ್ಯಾಯವಾದರೆ ಕ್ರಮ
ಕನ್ನಡಿಗರಿಗೆ ಉದ್ಯೋಗಾವಕಾಶ ನಿರಾಕರಣೆ ಆರೋಪ: ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಬೆಂಗಳೂರು: ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ ಕಲ್ಪಿಸುವಲ್ಲಿ ತಾರತಮ್ಯ ನಡೆಯುತ್ತಿದೆ ಎಂಬ ಆರೋಪಗಳ ಕುರಿತು ರಾಜ್ಯ ಸರ್ಕಾರ ಗಂಭೀರವಾಗಿ ಗಮನಹರಿಸಿದೆ. ಕನ್ನಡ ಮಾತೃಭಾಷೆಯ ಅಭ್ಯರ್ಥಿಗಳನ್ನು ಕಡೆಗಣಿಸಲಾಗುತ್ತಿದೆ ಎಂಬ ದೂರುಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ, ಕನ್ನಡಿಗರ ಉದ್ಯೋಗದ ಹಕ್ಕು ಮತ್ತು ಗೌರವವನ್ನು ರಕ್ಷಿಸಲು ಸರ್ಕಾರ ಬದ್ಧವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಯುವತಿಯೊಬ್ಬರ ವಿಡಿಯೊದಲ್ಲಿ, ರೆಸ್ಯೂಮ್‌ನಲ್ಲಿ ಕನ್ನಡ ಭಾಷೆ ತಿಳಿದಿದೆ ಎಂದು … Continue reading ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಅನ್ಯಾಯವಾದರೆ ಕ್ರಮ
Copy and paste this URL into your WordPress site to embed
Copy and paste this code into your site to embed