ದೇಶದ 2ನೇ Vande Bharat Sleeper: ಬೆಂಗಳೂರು–ಮುಂಬೈ ರೈಲುಗೆ ಗ್ರೀನ್ ಸಿಗ್ನಲ್
ಬೆಂಗಳೂರು: ಬೆಂಗಳೂರು ಮತ್ತು ಮುಂಬೈ ನಡುವಿನ ಪ್ರಯಾಣಿಕರಿಗೆ ಮಹತ್ವದ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿಸಿದೆ. ಈ ಕುರಿತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ ನೀಡಿದ್ದಾರೆ. ಈ ಹೊಸ ರೈಲು ಸೇವೆಗೆ ಬೆಂಗಳೂರು ಕೇಂದ್ರ ಸಂಸದ ಪಿ.ಸಿ. ಮೋಹನ್ ಅವರು ಸಾರ್ವಜನಿಕ ಹಿತದೃಷ್ಟಿಯಿಂದ ಬೇಡಿಕೆ ಇಟ್ಟಿದ್ದರು. ನೈಋತ್ಯ ರೈಲ್ವೆಯ ಸಭೆಯಲ್ಲಿ ಈ ವಿಷಯ ಪ್ರಸ್ತಾಪವಾಗಿದ್ದು, SMVT ಬೆಂಗಳೂರು ಮೂಲ/ಅಂತ್ಯ ನಿಲ್ದಾಣವಾಗಿ ಸ್ಲೀಪರ್ ರೈಲು … Continue reading ದೇಶದ 2ನೇ Vande Bharat Sleeper: ಬೆಂಗಳೂರು–ಮುಂಬೈ ರೈಲುಗೆ ಗ್ರೀನ್ ಸಿಗ್ನಲ್
Copy and paste this URL into your WordPress site to embed
Copy and paste this code into your site to embed