ಬಿಡದಿ ಟೌನ್‌ಶಿಪ್ ವಿವಾದ: ನಿವೃತ್ತ ನ್ಯಾ. ಗುಹನಾಥನ್ ನರೇಂದರ್ ನೇತೃತ್ವದ ಸಮಿತಿ ರಚನೆ

ಬೆಂಗಳೂರು: ಬಿಡದಿ ಟೌನ್‌ಶಿಪ್ (ಗ್ರೇಟರ್‌ ಬೆಂಗಳೂರು ಸಮಗ್ರ ಉಪನಗರ) ಯೋಜನೆ ವಿಚಾರವಾಗಿ ವ್ಯಕ್ತವಾಗುತ್ತಿರುವ ವಿಭಿನ್ನ ಅಭಿಪ್ರಾಯಗಳನ್ನು ಪರಿಶೀಲಿಸಿ ವರದಿ ನೀಡಲು ನಿವೃತ್ತ ನ್ಯಾಯಮೂರ್ತಿ ಗುಹನಾಥನ್ ನರೇಂದರ್ ನೇತೃತ್ವದ ಸಮಿತಿ ರಚಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆದೇಶಿಸಿದ್ದಾರೆ. ಈ ಸಮಿತಿಯಲ್ಲಿ ನಿವೃತ್ತ ಮುಖ್ಯಕಾರ್ಯದರ್ಶಿಗಳಾದ ಎಸ್.ವಿ. ರಂಗನಾಥ್, ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್, ನಿವೃತ್ತ ಐಎಎಸ್ ಅಧಿಕಾರಿ ಪ್ರಸನ್ನಕುಮಾರ್ ಅವರು ಸದಸ್ಯರಾಗಿದ್ದಾರೆ. ಈ ಸಮಿತಿಯು 30 ದಿನಗಳಲ್ಲಿ ವರದಿ ಸಲ್ಲಿಸಲಿದೆ. ಈ ಯೋಜನೆಗೆ ಯಾರಿಂದಲೂ ಬಲವಂತವಾಗಿ ಭೂಸ್ವಾಧೀನ … Continue reading ಬಿಡದಿ ಟೌನ್‌ಶಿಪ್ ವಿವಾದ: ನಿವೃತ್ತ ನ್ಯಾ. ಗುಹನಾಥನ್ ನರೇಂದರ್ ನೇತೃತ್ವದ ಸಮಿತಿ ರಚನೆ