ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (CCEA) ಸಭೆಯಲ್ಲಿ ದಕ್ಷಿಣ ಭಾರತದ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಗೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ರೈಲ್ವೆ ಸಚಿವಾಲಯದ ಒಟ್ಟು ₹10,021 ಕೋಟಿ ಅಂದಾಜು ವೆಚ್ಚದ 5 ಮಲ್ಟಿಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಅನುಷ್ಠಾನಗೊಳ್ಳಲಿರುವ ಈ ಯೋಜನೆಗಳಿಂದ ಭಾರತೀಯ ರೈಲ್ವೆ ಜಾಲಕ್ಕೆ ಸುಮಾರು 540 ಕಿ.ಮೀ. ಹೆಚ್ಚುವರಿ ರೈಲು ಮಾರ್ಗ ಸೇರ್ಪಡೆಯಾಗಲಿದೆ. ಯೋಜನೆಗಳನ್ನು … Continue reading ಕರ್ನಾಟಕ ಸೇರಿ 4 ರಾಜ್ಯಗಳಿಗೆ ರೈಲ್ವೆ ಬಿಗ್ ಗಿಫ್ಟ್: ₹10,021 ಕೋಟಿ ವೆಚ್ಚದ 5 ಮಲ್ಟಿಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರ ಅಸ್ತು
Copy and paste this URL into your WordPress site to embed
Copy and paste this code into your site to embed