ಅಡ್ಡಮತದಾನದ ಸತ್ಯಾಸತ್ಯತೆ ಪರಿಶೀಲನೆಗೆ BJP ತಂಡ ರಚನೆ

ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ಆರೋಪ: ಸತ್ಯಾಸತ್ಯತೆ ಪರಿಶೀಲನೆಗೆ ಬಿಜೆಪಿ ತನಿಖಾ ತಂಡ ರಚನೆ ಬೆಂಗಳೂರು: ಇತ್ತೀಚೆಗೆ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಶಾಸಕರಿಂದ ಅಡ್ಡಮತದಾನ ನಡೆದಿರುವ ಕುರಿತು ಪಕ್ಷದೊಳಗೆ ಚರ್ಚೆಗಳು ಹಾಗೂ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ, ಪ್ರಕರಣದ ಸತ್ಯಾಸತ್ಯತೆ ಮತ್ತು ವಾಸ್ತವಿಕತೆ ಪರಿಶೀಲಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಈ ಕುರಿತು ಆದೇಶ ಹೊರಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ, ವಿಧಾನಪರಿಷತ್ ಚುನಾವಣೆಯಲ್ಲಿ ನಡೆದಿರುವುದಾಗಿ ಹೇಳಲಾಗುತ್ತಿರುವ ಅಡ್ಡಮತದಾನದ ಆರೋಪಗಳ … Continue reading ಅಡ್ಡಮತದಾನದ ಸತ್ಯಾಸತ್ಯತೆ ಪರಿಶೀಲನೆಗೆ BJP ತಂಡ ರಚನೆ